Bible Versions
Bible Books

1 Kings 20:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
ERVKN   “ಹಿಂದೆ ನೀನು ಕಳೆದುಕೊಂಡ ಸೇನೆಯಂತಹ ಮತ್ತೊಂದು ಸೈನ್ಯವನ್ನೀಗ ನೀನು ಒಟ್ಟುಗೂಡಿಸು, ಸೇನೆಯಲ್ಲಿದ್ದಂತಹ ಕುದುರೆಗಳನ್ನೂ ರಥಗಳನ್ನೂ ಒಟ್ಟಾಗಿ ಸೇರಿಸು. ನಂತರ ಇಸ್ರೇಲರೊಡನೆ ಸಮತಟ್ಟಾದ ಪ್ರದೇಶದಲ್ಲಿ ನಾವು ಹೋರಾಟ ಮಾಡೋಣ. ಆಗ ನಾವು ಜಯಗಳಿಸುತ್ತೇವೆ” ಎಂದು ಹೇಳಿದರು. ಬೆನ್ಹದದನು ಅವರ ಸಲಹೆಯನ್ನು ಅನುಸರಿಸಿ ಅವರು ಹೇಳಿದಂತೆಯೇ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us