Versions
KNV ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
ERVKN ಮೀಕಾಯೆಹು, “ಕೇಡು ಬೇಗನೆ ಬರಲಿದೆ. ಆಗ ನೀನು ಹೋಗಿ ಒಂದು ಚಿಕ್ಕ ಕೊಠಡಿಯಲ್ಲಿ ಅಡಗಿಕೊಳ್ಳುವೆ. ನಾನು ಸತ್ಯವನ್ನೇ ನುಡಿದೆನೆಂದು ಆಗ ನಿನಗೆ ತಿಳಿಯುತ್ತದೆ!” ಎಂದನು.
IRVKN ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.