Versions
KNV ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
ERVKN ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲ್ಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.
IRVKN ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.