Bible Versions
Bible Books

1 Kings 22:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
ERVKN   ಅಹಾಬನು ಯೆಹೋಷಾಫಾಟನಿಗೆ, “ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ” ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು.
IRVKN   ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us