Bible Versions
Bible Books

1 Kings 22:43 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
ERVKN   ಯೆಹೋಷಾಫಾಟನು ಒಳ್ಳೆಯವನಾಗಿದ್ದನು. ಅವನು ತನ್ನ ತಂದೆಯ ಮಾರ್ಗವನ್ನು ಅನುಸರಿಸಿದನು. ಯೆಹೋವನು ಅಪೇಕ್ಷಿಸಿದವುಗಳಿಗೆಲ್ಲ ಅವನು ವಿಧೇಯನಾಗಿದ್ದನು. ಆದರೆ ಯೆಹೋಷಾಫಾಟನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾ ಧೂಪಹಾಕುತ್ತಾ ಇದ್ದರು.
IRVKN   ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us