Bible Versions
Bible Books

1 Kings 2:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
ERVKN   ರಾಜನಾದ ಸೊಲೊಮೋನನು ತನ್ನ ತಾಯಿಗೆ, “ಅಬೀಷಗಳನ್ನು ಅವನಿಗೆ ಕೊಡು ಎಂಬುದಾಗಿ ನೀನೇಕೆ ನನ್ನನ್ನು ಕೇಳುತ್ತಿರುವೆ? ಅವನು ನನ್ನ ಹಿರಿಯಣ್ಣನಾಗಿರುವುದರಿಂದ ಅವನನ್ನೇ ರಾಜನನ್ನಾಗಿ ಮಾಡೆಂದು ನೀನು ಕೇಳದಿರುವುದೇಕೆ? ಯಾಜಕನಾದ ಎಬ್ಯಾತಾರನೂ ಯೋವಾಬನೂ ಅವನಿಗೆ ಬೆಂಬಲವನ್ನು ನೀಡಿದರು!” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us