Bible Versions
Bible Books

1 Kings 2:40 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
ERVKN   ಆದುದರಿಂದ ಶಿಮ್ಮಿಯು ತಡಿಯನ್ನು ತನ್ನ ಕತ್ತೆಯ ಮೇಲೆ ಹಾಕಿಕೊಂಡು, ಗತ್‌ನ ರಾಜನಾದ ಆಕೀಷನ ಬಳಿಗೆ ಹೋದನು. ಅವನು ತನ್ನ ಗುಲಾಮರನ್ನು ಅಲ್ಲಿ ಕಂಡುಹಿಡಿದು ತನ್ನ ಮನೆಗೆ ಮತ್ತೆ ಕರೆದುಕೊಂಡು ಬಂದನು.
IRVKN   ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us