Bible Versions
Bible Books

1 Kings 2:46 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
ERVKN   ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.
IRVKN   ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us