Bible Versions
Bible Books

1 Kings 3:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
ERVKN   ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us