Bible Versions
Bible Books

1 Kings 3:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ
ERVKN   ಆಗ ರಾಜನಾದ ಸೊಲೊಮೋನನು, “ಜೀವಂತವಾಗಿರುವ ಮಗು ನನ್ನದೆಂದೂ ಸತ್ತಿರುವ ಮಗು ಅವಳದೆಂದೂ ನೀವಿಬ್ಬರೂ ಹೇಳುತ್ತಿದ್ದೀರಲ್ಲವೇ?” ಎಂದು ಹೇಳಿ,
IRVKN   ಆಗ ಅರಸನು, “ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us