Bible Versions
Bible Books

1 Kings 3:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
ERVKN   ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us