Versions
KNV ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
ERVKN ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನು ಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
IRVKN ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,