Bible Versions
Bible Books

1 Kings 3:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
ERVKN   ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us