Bible Versions
Bible Books

1 Kings 6:38 (MHB) OPEN SCRIPTURES MORPHOLOGICAL HEBREW BIBLE

Versions

KNV   ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್‌ ತಿಂಗಳಲ್ಲಿ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
ERVKN   ದೇವಾಲಯದ ನಿರ್ಮಾಣವು ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us