Bible Versions
Bible Books

1 Kings 7:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.
ERVKN   ಕಲ್ಲುಗಳ ಮೇಲಿನ ತುದಿಯಲ್ಲಿ ಇತರ ಶ್ರೇಷ್ಠವಾದ ಕಲ್ಲುಗಳು ಮತ್ತು ದೇವದಾರು ಮರದ ತೊಲೆಗಳಿದ್ದವು.
IRVKN   ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us