Bible Versions
Bible Books

1 Kings 7:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.
ERVKN   ಇದಲ್ಲದೆ ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ ಅವುಗಳನ್ನು ಮಾಡಿದನು. ದಾಳಿಂಬೆಯ ಅಲಂಕರಣಗಳನ್ನು ಕಂಬಗಳ ಮೇಲಿನ ಬೋದಿಗೆ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
IRVKN   ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us