Bible Versions
Bible Books

1 Kings 7:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವು ಒಂದೊಂದು ಮೊಳಕ್ಕೆ ಹತ್ತಾಗಿ ಸಮುದ್ರದ ಸುತ್ತಲೂ ಇದ್ದವು. ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.
ERVKN   ತೊಟ್ಟಿಯ ಹೊರಅಂಚಿನ ಸುತ್ತಲೂ ಒಂದು ಕಂಠವಿತ್ತು. ಕಂಠದ ಕೆಳಗಡೆಯಲ್ಲಿ ತೊಟ್ಟಿಯನ್ನು ಸುತ್ತುವರಿದಂತೆ ಎರಡು ಸಾಲು ಹಿತ್ತಾಳೆಯ ಬಳ್ಳಿಗಳಿದ್ದವು. ಹಿತ್ತಾಳೆಯ ಬಳ್ಳಿಗಳನ್ನು ತೊಟ್ಟಿಯ ಮೇಲ್ಭಾಗದಲ್ಲಿ ಎರಕಹೊಯ್ದಿದ್ದನು.
IRVKN   ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us