Versions
KNV ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.
ERVKN ಈ ಚೌಕಟ್ಟಿನ ಕೆಳಗಡೆ ನಾಲ್ಕು ಚಕ್ರಗಳಿದ್ದವು. ಈ ಚಕ್ರಗಳ ವ್ಯಾಸವು ಇಪ್ಪತ್ತೇಳು ಇಂಚುಗಳು. ಈ ಚಕ್ರಗಳ ಅಚ್ಚುಗಳನ್ನು ಬಂಡಿಯೊಂದಿಗೇ ಸೇರಿಸಿ ಅಖಂಡವಾಗಿ ನಿರ್ಮಿಸಿದ್ದರು.
IRVKN ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.