Versions
KNV ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.
ERVKN ಗೋಡೆಯ ಪ್ರತಿಯೊಂದು ಕೊನೆಯಲ್ಲೂ ಮೂರು ಬಾಗಿಲುಗಳಿದ್ದವು. ಎಲ್ಲ ಬಾಗಿಲುಗಳ ಚೌಕಟ್ಟುಗಳೂ ಚತುಷ್ಕೋಣಾಕಾರವಾಗಿದ್ದವು.
IRVKN ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು.