Bible Versions
Bible Books

1 Kings 8:16 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
ERVKN   ‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೂಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us