Versions
KNV ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ
ERVKN “ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿಯೆಂದು ಪ್ರಮಾಣ ಮಾಡುತ್ತಾನೆ.
IRVKN “ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,