Versions
KNV ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
ERVKN ಸೊಲೊಮೋನನ ಹಡಗುಗಳು ಓಫೀರಿಗೆ ಹೋದವು. ಆ ಹಡಗುಗಳು ರಾಜನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರದ ಇನ್ನೂರ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಓಫೀರಿನಿಂದ ತೆಗೆದುಕೊಂಡು ಬಂದವು.
IRVKN ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ † ಸುಮಾರು 14,000 ಕಿಲೋಗ್ರಾಂ. ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು. PE