Bible Versions
Bible Books

1 Peter 1:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ERVKN   ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us