Bible Versions
Bible Books

1 Samuel 10:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
ERVKN   ಬೆನ್ಯಾಮೀನ್ ಕುಲದಲ್ಲಿ ಒಂದು ಕುಟುಂಬವನ್ನು ಆರಿಸಿಕೊಳ್ಳುವುದಕ್ಕಾಗಿ ಮತ್ತೆ ಚೀಟು ಹಾಕಲಾಯಿತು. ಅದರಲ್ಲಿ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ನಂತರ ಸಮುವೇಲನು ಮಟ್ರಿಯ ಕುಟುಂಬದ ಪ್ರತಿಯೊಬ್ಬನನ್ನು ಸಮೀಪಕ್ಕೆ ಕರೆದು ಅವರಲ್ಲಿ ಒಬ್ಬನನ್ನು ಆರಿಸಿಕೊಳ್ಳುವುದಕ್ಕಾಗಿ ಚೀಟು ಹಾಕಿದನು. ಅದರಲ್ಲಿ ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಜನರು ಸೌಲನನ್ನು ಹುಡುಕಿದಾಗ ಅವರಿಗೆ ಅವನು ಸಿಕ್ಕಲಿಲ್ಲ.
IRVKN   ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us