Bible Versions
Bible Books

1 Samuel 11:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
ERVKN   ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.
IRVKN   ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us