Bible Versions
Bible Books

1 Samuel 13:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
ERVKN   ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us