Bible Versions
Bible Books

1 Samuel 13:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
ERVKN   ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us