Versions
KNV ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
ERVKN ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು.
IRVKN {ಯುದ್ಧ ಪಾಳೆಯದಲ್ಲಿ ದಾವೀದನು} PS ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ § ಆದಿ 35:19. ಎಫ್ರಾತ್ಯನಾದ * ರೂತ. 4:22. ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.