Versions
KNV ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
ERVKN ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಈ ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.
IRVKN ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ಧೈರ್ಯಗೆಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು” ಅನ್ನಲು,