Bible Versions
Bible Books

1 Samuel 17:42 (MHB) OPEN SCRIPTURES MORPHOLOGICAL HEBREW BIBLE

Versions

KNV   ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
ERVKN   ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು.
IRVKN   ಫಿಲಿಷ್ಟಿಯನು ಕೆಂಬಣ್ಣದವನೂ, ಸುಂದರನೂ, ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us