Versions
KNV ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
ERVKN ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು.
IRVKN ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.