Bible Versions
Bible Books

1 Samuel 19:15 (MHB) OPEN SCRIPTURES MORPHOLOGICAL HEBREW BIBLE

Versions

KNV   ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
ERVKN   ಸಂದೇಶಕರು ಹೋಗಿ ಸೌಲನಿಗೆ ವಿಷಯ ತಿಳಿಸಿದಾಗ ಅವನು ದಾವೀದನನ್ನು ನೋಡಲು ಮತ್ತೆ ಸಂದೇಶಕರನ್ನು ಕಳುಹಿಸಿದನು. ಸೌಲನು ಅವರಿಗೆ, “ದಾವೀದನನ್ನು ನನ್ನ ಬಳಿಗೆ ಕರೆತನ್ನಿ! ಹಾಸಿಗೆಯ ಮೇಲೆ ಮಲಗಿರುವ ಅವನನ್ನು ಹಾಸಿಗೆಯ ಸಮೇತವಾಗಿ ತೆಗೆದುಕೊಂಡು ಬನ್ನಿ! ನಾನು ಅವನನ್ನು ಕೊಲ್ಲುತ್ತೇನೆ” ಎಂದು ಹೇಳಿದನು.
IRVKN   ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us