Versions
KNV ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.
ERVKN ನಾನು ನನ್ನ ತಂದೆಯೊಡನೆ ಹೊಲಕ್ಕೆ ಬರುತ್ತೇನೆ. ನೀನು ಅಡಗಿರುವ ಸ್ಥಳದ ಹತ್ತಿರ ನಾವು ನಿಲ್ಲುತ್ತೇವೆ. ನಾನು ನನ್ನ ತಂದೆಯೊಡನೆ ನಿನ್ನ ಬಗ್ಗೆ ಮಾತನಾಡುತ್ತೇನೆ. ನಂತರ ನಾನು ತಿಳಿದುಕೊಂಡದ್ದನ್ನು ನಿನಗೆ ಹೇಳುತ್ತೇನೆ” ಎಂದನು.
IRVKN ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.