Bible Versions
Bible Books

1 Samuel 19:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
ERVKN   ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.
IRVKN   * ನ್ಯಾಯ 12:3. ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ಮತ್ತಾ 27:4. ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us