Versions
KNV ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.
ERVKN ಯುದ್ಧವು ಮತ್ತೆ ಬಂದಿತು. ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಿ ಅವರನ್ನು ಸೋಲಿಸಿ ಓಡಿಸಿಬಿಟ್ಟನು.
IRVKN ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು. PEPS