Bible Versions
Bible Books

1 Samuel 1:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
ERVKN   ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಹನ್ನಳು ಎಂಬುದು ಒಬ್ಬಳ ಹೆಸರಾದರೆ, ಇನ್ನೊಬ್ಬಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us