Bible Versions
Bible Books

1 Samuel 20:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
ERVKN   ನನ್ನ ತಂದೆಯು ನಿನಗೆ ಕೇಡು ಮಾಡಬೇಕೆಂದಿದ್ದರೆ, ಅದನ್ನು ನಾನು ನಿನಗೆ ತಿಳಿಸಿ, ನೀನು ಸುರಕ್ಷಿತವಾಗಿರಲು ಅವಕಾಶ ಮಾಡಿಕೊಡುತ್ತೇನೆ. ಕಾರ್ಯವನ್ನು ನಾನು ಮಾಡದೆ ಹೋದರೆ ಯೆಹೋವನು ನನ್ನನ್ನು ದಂಡಿಸಲಿ. ಯೆಹೋವನು ನನ್ನ ತಂದೆಯ ಜೊತೆಯಲ್ಲಿದ್ದಂತೆ ನಿನ್ನ ಜೊತೆಯೂ ಇರಲಿ.
IRVKN   ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. § ರೂತ. 1:17. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ * ಯೆಹೋ. 1:5,17; 1 ಅರಸು. 1:37; 1ಪೂರ್ವ 22:11,16. ನಿನ್ನ ಸಂಗಡಲೂ ಇರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us