Versions
KNV ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.
ERVKN ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.
IRVKN ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.