Versions
KNV ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
ERVKN ಇಷಯನ ಮಗ ಬದುಕಿರುವವರೆಗೆ ನೀನು ರಾಜನಾಗುವುದೇ ಇಲ್ಲ; ನಿನಗೆ ರಾಜ್ಯಾಧಿಕಾರವೂ ಸಿಗುವುದಿಲ್ಲ. ಈಗ ದಾವೀದನನ್ನು ಕರೆದುಕೊಂಡು ಬಾ! ಅವನೊಬ್ಬ ಸತ್ತಮನುಷ್ಯ!” ಎಂದು ಹೇಳಿದನು.
IRVKN ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.