Versions
KNV ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
ERVKN ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.
IRVKN ಅವನು ಇವನಿಗೆ ‡ 2 ಸಮು 5:19; ಅರಣ್ಯ 27:21. ಯೆಹೋವನ ಚಿತ್ತವನ್ನು ತಿಳಿಸಿ, § 1 ಸಮು 21:6,9. ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.