Versions
KNV ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
ERVKN ನೋಬ್ ಪಟ್ಟಣವು ಯಾಜಕರ ನಗರವಾಗಿತ್ತು. ದೋಯೇಗನು ನೋಬ್ ಪಟ್ಟಣದ ಎಲ್ಲ ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಹಸುಗೂಸುಗಳನ್ನೂ ತನ್ನ ಖಡ್ಗದಿಂದ ಕೊಂದುಹಾಕಿದನು. ದೋಯೇಗನು ಅವರ ಹಸುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕೊಂದುಬಿಟ್ಟನು.
IRVKN ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.