Versions
KNV ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
ERVKN ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತೃಪ್ತರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗೆಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು.
IRVKN ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು. PEPS