Bible Versions
Bible Books

1 Samuel 23:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
ERVKN   ಆದ್ದರಿಂದ ದಾವೀದನು ಮತ್ತು ಅವನ ಜನರು ಕೆಯೀಲಾವನ್ನು ಬಿಟ್ಟುಹೋದರು. ದಾವೀದನ ಜೊತೆಯಲ್ಲಿ ಸುಮಾರು ಆರುನೂರು ಜನರಿದ್ದರು. ದಾವೀದನು ಮತ್ತು ಅವನ ಜನರು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಿದ್ದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂಬುದು ಸೌಲನಿಗೆ ತಿಳಿಯಿತು. ಆದ್ದರಿಂದ ಸೌಲನು ನಗರಕ್ಕೆ ಹೋಗಲಿಲ್ಲ.
IRVKN   ಆಗ ದಾವೀದನು ತನ್ನ ಸಂಗಡ ಇದ್ದ * 1 ಸಮು 27:2. ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us