Bible Versions
Bible Books

1 Samuel 23:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
ERVKN   ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us