Versions
KNV ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
ERVKN ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು.
IRVKN ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು.