Bible Versions
Bible Books

1 Samuel 25:35 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
ERVKN   ನಂತರ ದಾವೀದನು ಅಬೀಗೈಲಳ ಕೊಡುಗೆಗಳನ್ನು ಸ್ವೀಕರಿಸಿ ಆಕೆಗೆ, “ಶಾಂತಿಯಿಂದ ಮನೆಗೆ ಹಿಂದಿರುಗು. ನಾನು ನಿನ್ನ ಮಾತುಗಳನ್ನು ಆಲಿಸಿದ್ದೇನೆ ಮತ್ತು ನೀನು ಕೇಳಿಕೊಂಡಿರುವುದನ್ನು ನೆರವೇರಿಸುತ್ತೇನೆ” ಎಂದು ಹೇಳಿದನು.
IRVKN   ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us