Versions
KNV ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.
ERVKN ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು.
IRVKN ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.