Bible Versions
Bible Books

1 Samuel 29:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
ERVKN   ಆಕೀಷನು, “ನೀನು ಒಳ್ಳೆಯವನೆಂದು ನಾನು ನಂಬುತ್ತೇನೆ. ನೀನು ದೇವದೂತನಂತಿರುವೆ. ಆದರೆ ಫಿಲಿಷ್ಟಿಯ ಸೇನಾಧಿಪತಿಗಳು, ‘ದಾವೀದನು ನಮ್ಮ ಜೊತೆ ಯುದ್ಧಕ್ಕೆ ಬರುವಂತಿಲ್ಲ’ ಎಂದು ಈಗಲೂ ಹೇಳುತ್ತಿದ್ದಾರೆ.
IRVKN   ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us