Bible Versions
Bible Books

1 Samuel 30:24 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
ERVKN   ನೀವು ಹೇಳುವುದನ್ನು ಯಾರೂ ಕೇಳುವುದಿಲ್ಲ! ಯುದ್ಧಮಾಡುವವನಿಗೆ ಸಿಗುವ ಪಾಲು ಮತ್ತು ಯುದ್ಧ ಸಾಮಾಗ್ರಿಗಳನ್ನು ಕಾಯುವವನಿಗೆ ಸಿಗುವ ಪಾಲು ಒಂದೇ ಸಮನಾಗಿರಬೇಕು. ಪ್ರತಿಯೊಬ್ಬರ ಪಾಲೂ ಒಂದೇ ಸಮವಾಗಿರಬೇಕು” ಎಂದು ಉತ್ತರಿಸಿದನು.
IRVKN   ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us