Versions
KNV ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
ERVKN ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೆ, ಸಮುವೇಲನೆ” ಎಂದು ಕರೆದನು. ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು.
IRVKN ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು. PEPS